ಇಂದು ಸಂಜೆ ನಟೇಶ ನೃತ್ಯ ನಿಕೇತನ ಉಚ್ಚಿಲ‌ ಇದರ 17 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

0
236

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಜಿಲ್ಲಾ ರಾಜ್ಯೋತ್ಸವ ಪುರಸ್ಕ್ರತೆ ನಾಟ್ಯ ಮಯೂರಿ, ನಾಟ್ಯ ವಿಶಾರದೆ, ನೃತ್ಯ ವಿದುಷಿ ಮಂಗಳಾ ಕಿಶೋರ್ ಇವರ ನೇತೃತ್ವದ ನಟೇಶ ನೃತ್ಯ ನಿಕೇತನ ಉಚ್ಚಿಲ‌ ಇದರ 17 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಇಂದು ಸಂಜೆ 6 ಗಂಟೆಗೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ(ಉಚ್ಚಿಲ) ವಠಾರದಲ್ಲಿ ಜರುಗಲಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)