ಶಿರೂರು ಜಿ.ಎಸ್.ಬಿ ಸಮಾಜ ಬಾಂಧವರ ವನಭೋಜನ ಕಾರ್ಯಕ್ರಮ

0
919

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

6-11-2014-15

ಶಿರೂರು:  ಪೇಟೆ ವೆಂಕಟರಮಣ ದೇವಸ್ಥಾನ ಜಿ.ಎಸ್.ಬಿ ಸಮುದಾಯ ಇವರ ವತಿಯಿಂದ ವಾರ್ಷಿಕ ವನಭೋಜನ ಮಹೋತ್ಸವ ಕಾರ್ಯಕ್ರಮ ಸಂಭ್ರಮ ಸಡಗರದಿಂದ ನಡೆಯಿತು. ಪೇಟೆ ವೆಂಕಟರಮಣ ದೇವಸ್ಥಾನದಿಂದ ಮೆರವಣಿಗೆ ಹೊರಟು ಆಲಂದೂರು ಸಮೀಪದ ಕುಂಬ್ರಿಕೊಡ್ಲುವಿನಲ್ಲಿ ಸಮಾಪನಗೊಂಡಿತು.ಮೆರವಣಿಗೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸಮಿತಿ ಸದಸ್ಯರು ಮತ್ತು ಜಿ.ಎಸ್.ಬಿ ಪ್ರಮುಖರು ಪಾಲ್ಗೊಂಡಿದ್ದರು.

6-11-2014-17

6-11-2014-18

6-11-2014-19

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)