ಬ್ಯೆಂದೂರು ಪ್ರತಿಭಾ ಕಾರಂಜಿ ಸಮ್ಮಾನ ಕಾಯ೯ಕ್ರಮ….

0
607

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬ್ಯೆಂದೂರು: ಕ್ಷೇತ್ರ ಶಿಕ್ಷಣಾಽಕಾರಿಗಳ ಕಛೇರಿ ಬಂದೂರು,ಇದರಬ್ಯೆಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉಡುಪಿ ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗರವರನ್ನು ಸಮ್ಮಾನಿಸಲಾಯಿತು.ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯ ಮದನ್ ಕುಮಾರ್, ಮಂಜುನಾಥ ಖಾರ್ವಿ,ಉಪ್ಪುಂದ ಗ್ರಾ.ಪಂ ಅಧ್ಯಕ್ಷ ಜಗನ್ನಾಥ.ಎಂ, ತಾ.ಪಂ ಸದಸ್ಯ ಪ್ರಸನ್ನ ಕುಮಾರ, ಉಡುಪಿ ಡಯಟ್ ಪ್ರಾಂಶುಪಾಲ ಶೇಖರ, ಪ್ರಾಂಶುಪಾಲ ಸೀತಾರಾಮ ಮಯ್ಯ,ಉದ್ಯಮಿ ಲಕ್ಷ್ಮಣ.ಕೆ.ಪೂಜಾರಿ,ಎನ್.ಎಂ.ಖಾರ್ವಿ, ನಳಿನ್ ಕುಮಾರ್ ಶೆಟ್ಟಿ ಮುಂತಾದವರು ಹಾಜರಿದ್ದರು.

1

 

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)