ಈಶ್ವರಪ್ಪ ಮನೆಗೆ ಮುತ್ತಿಗೆ

0
518

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶಿವಮೊಗ್ಗ : ಮುಖ್ಯಮಂತ್ರಿ ಹಾಗೂ ಗೃಹಸಚಿವರ ವಿರುದ್ದ ಕೀಳು ಮಟ್ಟದ ಹೇಳಿಕೆ ನೀಡಿದ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಈಶ್ವರಪ್ಪ ಅವರ ಶಿವಮೊಗ್ಗ ನಿವಾಸಕ್ಕೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಅತ್ಯಾಚಾರಗಳನ್ನು ಖಂಡಿಸಿ  ನಡೆಸಿದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರ ಮಗಳ ಮೇಲೆ ರೇಪ್‌ ಆದರೆ ಸುಮ್ಮನಿರ್ತಾರ, ಗೃಹ ಸಚಿವ ಜಾರ್ಜ್‌ ಮಗಳ ಮೇಲೆ ಅತ್ಯಾಚಾರವಾದರೆ ಸುಮ್ಮನಿರ್ತಾನಾ ಎಂದಿದ್ದರು.

ಮುತ್ತಿಗೆ ಹಾಕಿರುವ ಕಾರ್ಯಕರ್ತರು ಈಶ್ವರಪ್ಪ ತಮ್ಮ ಹೇಳಿಕೆಗೆ ಬೇಷರತ್‌ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

12747_746353532109279_8014255036216134035_n

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)