ಗ್ರೀನ್ ವ್ಯಾಲಿ ವಾರ್ಷಿಕ ಪ್ರತಿಭಾ ಪುರಸ್ಕಾರ.

0
492

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

gvns 1

ಬ್ಯೆಂದೂರು:ಗ್ರೀನ್‌ವ್ಯಾಲಿ ಶಿಕ್ಷಣ ಸಂಸ್ಥೆ ಮತ್ತು ಪದವಿ ಕಾಲೇಜು ಇದರ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗ್ರೀನ್‌ವ್ಯಾಲಿ ಸಭಾಂಗಣದಲ್ಲಿ ನಡೆಯಿತು.

gvns 2

ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಕುವೆಂಪು ವಿಶ್ವ ವಿದ್ಯಾನಿಲಯದ ಪ್ರೋ.ಡಾ.ಬಿ.ಎಸ್. ಶೇರುಗಾರ್ ಗ್ರೀನ್‌ವ್ಯಾಲಿ ಶಿಕ್ಷಣ ಸಂಸ್ಥೆ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಶೈಕ್ಷಣಿಕ ವಾತಾವರಣದಿಂದಾಗಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯರೂಪಿಸಿಕೊಳ್ಳು ಸಾಧ್ಯವಾಗುತ್ತದೆ.ಸಂಸ್ಥೆಯ ಸಾಧನೆ ಶ್ಲಾಘನೀಯ ಎಂದರು

.gvns 3

gvns 4

gvns 5

ಮುಖ್ಯ ಅತಿಥಿಗಳಾಗಿ ಭಂಡಾರ್‌ಕಾರ್‍ಸ್ ಕಾಲೇಜಿನ ಪ್ರಾಂಶುಪಾಲ ಎನ್.ಪಿ.ನಾರಾಯಣ ಶೆಟ್ಟಿ ,ಕ್ಷೇತ್ರ ಶಿಕ್ಷಣಾದಿಕಾರಿ ಭಾಸ್ಕರ ಶೆಟ್ಟಿ,ಬ್ಯೆಂದೂರು  ವಿಶೇಷ ತಹಶೀಲ್ದಾರ ಹನುಮೆಗೌಡ ಉಪಸ್ಥಿತರಿದ್ದರು.

gvns 16

gvns 8

gvns 9

gvns 10

gvns 12

gvns 15

gvns 16

gvns 17

gvns 18

ಪ್ರಾಂಶುಪಾಲ ಜಾನ್  ಮ್ಯಾಥ್ಯೂ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶರಣ್ಯಾ ರಾಜೇಂದ್ರ ಶೃಷ್ಟಿ ಹಾಗೂ ಜಾಸ್ಮಿನ್ ಮೊಮಿನ್ ಕಾರ್ಯಕ್ರಮ ನಿರೂಪಿಸಿದರು.ಮೊಹ್ಮದ್ ಸುಹೈಲ್ ವಂದಿಸಿದರು.

 ವರದಿ;ವೆಬ್ಬೇಶ್

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)