ಬ್ಯೆಂದೂರು ರತ್ತುಬ್ಯಾ ಜನತಾ ಪ್ರೌಢಶಾಲೆ ವಾರ್ಷಿಕೋತ್ಸವ.

1
708

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

scl 1

ಬ್ಯೆಂದೂರು:ರತ್ತುಬ್ಯಾ ಜನತಾ ಪ್ರೌಢಶಾಲೆ ಬಂದೂರು ಇದರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.ಬ್ಯೆಂದೂರು ಶಾಸಕ ಕೆ.ಗೋಪಾಲ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು

scl 2

scl 3

ಈ ಸಂಧರ್ಭದಲ್ಲಿ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ಮಾಜಿ ಜಿ.ಪಂ ಸದಸ್ಯ ರಾಜು ಪೂಜಾರಿ, ಶಾಲಾ ಮುಖ್ಯೋಪದ್ಯಾಯ ಜಿ.ಎಸ್.ಭಟ್ ಉಪಸ್ಥಿತರಿದ್ದರು.ಈ ಸಂಧರ್ಭದಲ್ಲಿ ವಿಕಲಚೇತನ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.

scl 4

scl 5

scl 6

scl 7

scl 8

scl 9

scl 10

ಶಿಕ್ಷಕ ಆನಂದ ಮದ್ದೋಡಿ ಕಾರ್ಯಕ್ರಮ ನಿರೂಪಿಸಿದರು.ಚಂದ್ರ ದೇವಾಡಿಗ ವಂದಿಸಿದರು.

ವರದಿ: ಗಿರಿ ಶಿರೂರು

ಚಿತ್ರ:ಸುರೇಶ ಮಾಕೋಡಿ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)