ಬೈಂದೂರು : ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ – ಬಾಲಕಿಯರ ಕಬ್ಬಡ್ಡಿ ಪಂದ್ಯಾಟ

0
1142

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

DSC_0188

ಬೈಂದೂರು, ಅ,15 : ಇಲ್ಲಿನ ಶಾಸಕರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ- ಬಾಲಕಿಯರ ಕಬ್ಬಡ್ಡಿ ಪಂದ್ಯಾಟ ಗುರುವಾರ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು.

kabbadi b. 11

DSC_0195

DSC_0201

 ಕಬ್ಬಡ್ಡಿ ಪಂದ್ಯಾಟವನ್ನು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಗೌರಿ ದೇವಾಡಿಗ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು,  ಗ್ರಾಮೀಣ ಭಾಗದ ಜನಪದ ಕ್ರೀಡೆಯಂದೇ ಹೇಳಲಾಗುವ ಕಬ್ಬಡ್ಡಿ ಪಂದ್ಯಾಟಕ್ಕೆ ಇಂದು ಮನ್ನಣೆ ದೊರಕುತ್ತಿರುವುದು ಉತ್ತಮ ಬೆಳವಣೆಗೆಯಾಗಿದೆ, ಪ್ರೊ.ಕಬ್ಬಡ್ಡಿ ಪಂದ್ಯಾಟಗಳಿಂದ ಇದಕ್ಕೆ ಇನ್ನಷ್ಟು ಜನಪ್ರಿಯತೆ ದೊರಕುತ್ತಿದ್ದು, ಮುಂಬರುವ ದಿನಗಳಲ್ಲಿ ಕಬ್ಬಡ್ಡಿಯು ವಿಶ್ವದ ಪ್ರಮುಖ ಕ್ರೀಡೆಗಳಲ್ಲಿ ಒಂದಾಗಿ ವಿಶ್ವ ಮನ್ನಣೆ ಪಡೆಯಲಿ ಎಂದು ಹೇಳಿದರು.

ಮನುಷ್ಯನಿಗೆ ದೈಹಿಕ ಕ್ಷಮತೆಯನ್ನು ಕಾಯ್ದುಕೊಳ್ಳಲು ಕಬ್ಬಡ್ಡಿ ಉತ್ತಮ ಕ್ರೀಡೆಯಾಗಿದೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ, ಕ್ರೀಡೆಯಲ್ಲೂ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಆಗ ಮಾತ್ರ ಪರಿಪೂರ್ಣನಾಗಲು ಸಾಧ್ಯವಾಗುತ್ತದೆ, ಈ ಪಂದ್ಯಾಟದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಭವಿಷ್ಯದ ದೇಶದ ಸ್ಟಾರ್ ಆಟಗಾರರಾಗಿ ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.

ಯಡ್ತರೆ ಗ್ರಾ.ಪಂ. ಅಧ್ಯಕ್ಷ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರಿನ ಆಂಜನೇಯ ದೇವಳದಿಂದ ಗಾಂಧಿ  ಮೈದಾನದವರೆಗೆ ನಡೆದ ಪುರ ಮೆರವಣೆಗೆಯನ್ನು ಜಿ. ಪಂ. ಸದಸ್ಯ ಬಾಬು ಶೆಟ್ಟಿ ಉದ್ಘಾಟಿಸಿದರು. ತಾ.ಪಂ. ಸದಸ್ಯ ರಾಜು ಪೂಜಾರಿ ಧ್ವಜಾರೋಹಣ ನೆರವೇರಿಸಿದರು

  kabbadi b. 1

kabbadi b. 2

kabbadi b. 3

kabbadi b. 4

kabbadi b. 5

kabbadi b. 6

kabbadi b. 7

kabbadi b. 8

DSC_0131

DSC_0134

DSC_0135

DSC_0137

DSC_0143

DSC_0146

DSC_0147

DSC_0148

DSC_0149

DSC_0152

DSC_0153

DSC_0154

DSC_0155

DSC_0157

DSC_0172

ಪುಣೆ ಉದ್ಯಮಿ ಅಣ್ಣಯ್ಯ ಶೇರುಗಾರ್, ಶಿವಮೊಗ್ಗ ಜಿಲ್ಲಾ ಅಮೆಚೂರು ಕಬ್ಬಡ್ಡಿ ಅಸೋಸಿಯನ್ ಕಾರ್ಯದರ್ಶಿ ಗೋಪಾಲಕೃಷ್ಣ ಕಲ್ಮಕ್ಕಿ, ಬೈಂದೂರು ಬಿ‌ಇ‌ಓ ನಾಗೇಶ್ ನಾಯ್ಕ, ಬೈಂದೂರು ವಲಯ ದೈಹಿಕ ಶಿಕ್ಷಣಾಕಾರಿ ರಾಜು ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಶ್ಯಾನುಬಾಗ್, ವಲಯ ಅರಣ್ಯಾಕಾರಿ ಪ್ರಭಾಕರ ಕುಲಾಲ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಬೈಂದೂರು ಗ್ರಾ.ಪಂ. ಸದಸ್ಯ ವೆಂಕ್ಟ ಪೂಜಾರಿ, ಅಂತರಾಷ್ಟ್ರೀಯ ತರಬೇತುದಾರ ಪ್ರೇಮಾನಾಥ ಉಳ್ಳಾಲ, ಬೈಂದೂರು ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಟಿ. ಪಾಲಾಕ್ಷ, ವೈಸ್‌ಪ್ರಿನ್ಸಿಪಾಲ್ ಜ್ಯೋತಿ, ಸೀತಾರಾಮ ಶೆಟ್ಟಿ, ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಡಿಡಿಪಿ‌ಐ ದಿವಾಕರ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ನಿರ್ದೇಶಕ ಮಧುಕರ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣಪತಿ ಹೋಬಳಿದಾರ್ ನಿರೂಪಿಸಿ, ಶಾಲಾ ಮುಖ್ಯ ಶಿಕ್ಷ ಜನಾರ್ದನ ವಂದಿಸಿದರು.  ಕಬ್ಬಡ್ಡಿ ಪಂದ್ಯಾಟದಲ್ಲಿ ಮೈಸೂರು ವಿಭಾಗದ 8 ಜಿಲ್ಲೆಯ 348 ವಿದ್ಯಾರ್ಥಿಗಳು ಭಾಗವಹಿಸಿದ್ದರು.

DSC_0218

DSC_0221

DSC_0224

DSC_0209

DSC_0212

DSC_0167

DSC_0168

DSC_0169

DSC_0262

DSC_0263

DSC_0264

DSC_0269

DSC_0273

DSC_0274

DSC_0276

DSC_0277

DSC_0278

DSC_0279

DSC_0280

DSC_0282

DSC_0283

DSC_0284

DSC_0285

DSC_0286

DSC_0287

DSC_0288

DSC_0289

DSC_0291

DSC_0293

DSC_0297

DSC_0300

DSC_0303

DSC_0306

DSC_0308

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)