ಭಟ್ಕಳ : ಬೈಕ್ ಮತ್ತು ಲಾರಿ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು

0
959

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

4-03-2016-6

ಭಟ್ಕಳ : ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ಭಟ್ಕಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಬೈಲೂರು ಕ್ರಾಸ್ ಬಳಿ ನಡೆದಿದೆ.

ಹೊನ್ನಾವರ ತಾಲೂಕಿನ ಕೊಪ್ಪದಮಕ್ಕಿ ನಿವಾಸಿ ಯೋಗೇಶ್ ಮಂಜುನಾಥ್ ಮೊಗೇರ್ ( 21) ಮೃತಪಟ್ಟ ಬೈಕ್ ಸವಾರ.

4-03-2016-9

4-03-2016-7

ವೇಗದಿಂದ ಬರುತ್ತಿದ್ದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನ ಸವಾರ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸಹಸವಾರನಾದ ಶ್ರೀಧರ್ ಮಡಿವಾಳ ನಿಗೆ ಗಂಭೀರ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರದ ಆಸ್ಪತ್ರೆಗೆ ಸಾಗಿಸಲಾಗಿದೆ.

ಪ್ರಕರಣ ಮುರುಡೇಶ್ವರ ಠಾಣೆಯಲ್ಲಿ ದಾಖಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)