ಹೇರಂಜಾಲು : ನೂತನ ಶಿಲಾದೇಗುಲ ಸಮರ್ಪಣೆ ಮತ್ತು ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

0
330

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

1-04-2016-19

ಬೈಂದೂರು : ಖಂಬದಕೋಣೆ ಸಮೀಪದ ಹೇರಂಜಾಲಿನ ಶ್ರೀ. ದುರ್ಗಾಪರಮೇಶ್ವರಿ ದೇವಿಯ  ನೂತನ ಶಿಲಾದೇಗುಲ ಸಮರ್ಪಣೆ ಮತ್ತು ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ 30ರಂದು ಆರಂಭಗೊಂಡಿದ್ದು ಶುಕ್ರವಾರ ಮುಕ್ತಾಯಗೊಂಡಿದೆ.

1-04-2016-25

ಶುಕ್ರವಾರ ಶ್ರೀ.ಶ್ರೀ. ವಿದ್ಯಾಪ್ರಸನ್ನ ತೀರ್ಥ ಸ್ವಾಮಿಗಳು, ಶ್ರೀ. ಕುಕ್ಕೆ ಸುಬ್ರಹ್ಮಣ್ಯ ಮಠ ಇವರ ದಿವ್ಯ ಉಪಸ್ಥಿತಿಯಲ್ಲಿ ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು.

ಸಾವಿರಾರು ಭಕ್ತಾಧಿಗಳು ಆಗಮಿಸಿ ಶ್ರೀ. ದೇವಿಯ ಕೃಪೆಗೆ ಪಾತ್ರರಾದರು. ಸಂಜೆ ಧಾರೇಶ್ವರ ಯಕ್ಷ ಬಳಗದವರಿಂದ ಯಕ್ಷಗಾನ ನಡೆಯಲಿದೆ.

1-04-2016-15

1-04-2016-16

1-04-2016-17

1-04-2016-18

1-04-2016-20

1-04-2016-21

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)