ಶಿರೂರು : ಕೊರಗರ ಕಾಲೋನಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

0
345

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ಫೆ.11 :ಶಿರೂರು ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಜೇಸಿಐ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಕೊರಗರ ಕಾಲೋನಿಗೆ ಭೇಟಿ ನೀಡಲಾಯಿತು. ಈ ಸಂದರ್ಭ ಕೊಳವೆ ಬಾವಿ, ನೀರಿನ ತೊಟ್ಟಿಗಳ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಲಾಯಿತು. ಗ್ರಾಪಂ ಅಧ್ಯಕ್ಷೆ ದಿಲ್‍ಶಾದ್ ಬೇಗಂ, ಪಿಡಿಒ ಮಂಜುನಾಥ ಶೆಟ್ಟಿ ಹಾಗೂ ಗ್ರಾಪಂ ಸದಸ್ಯರು ಹಾಜರಿದ್ದರು.

BYN-Feb11-2-JCI Programe

ವರದಿ : ನರಸಿಂಹ ನಾಯಕ್ ಉಪ್ಪುಂದ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)