ಉಪ್ಪುಂದ ಶಾಲೆಬಾಗಿಲು ಕ್ರಾಸ್ ಬಳಿ ರಿಕ್ಷಾ ಮತ್ತು ಟಿಪ್ಪರ್ ಡಿಕ್ಕಿ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ

0
408

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (3) ಅಭಿಪ್ರಾಯವಿಲ್ಲ (0)

ಬೈಂದೂರು ಮಾ.04 : ಉಪ್ಪುಂದ ಶಾಲೆಬಾಗಿಲು ಕ್ರಾಸ್ ಹತ್ತಿರ ಕುಂದಾಪುರದಿಂದ ಬೈಂದೂರು ಕಡೆಗೆ ಚಲಿಸುತ್ತಿದ್ದ ಟಿಪ್ಪರ್ ಶಾಲೆಬಾಗಿಲು ತಿರುವು ಬಳಿ ಬೈಂದೂರುನಿಂದ ಅಂಬಾಗಿಲು ಕಡೆ ಚಲಿಸುತ್ತಿದ್ದ ರಿಕ್ಷಾಕ್ಕೆ ಹೊಡೆದು, ಡಿಕ್ಕಿಯಾದ ಪರಿಣಾಮ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು, ರಿಕ್ಷಾ ಚಾಲಕ ಉಮೇಶ್ ಅವರಿಗೆ ಗಂಭೀರ ಗಾಯಗೊಂಡಿದ್ದಾರೆ. ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Uppunda 01

Uppunda 02

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (3) ಅಭಿಪ್ರಾಯವಿಲ್ಲ (0)