ಲಾರಿ-ಕಾರು ಡಿಕ್ಕಿ ಕಾರಿನ ಚಾಲಕನಿಗೆ ಗಾಯ

0
448

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಬೈಂದೂರು ಮಾ.29 : ಮರವಂತೆ ವ್ಯಾಪ್ತಿಯ ನೀರೋಣಿ ಎಂಬಲ್ಲಿ ಬುಧವಾರ ಮಧ್ಯಾಹ್ನ ಕಾರು ಮತ್ತು ಲಾರಿ ಡಿಕ್ಕಿಯಾದ ಪರಿಣಾಮ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

maravanthe

ಕಾರು ಉಡುಪಿಯಿಂದ ಬೈಂದೂರು ಕಡೆ ಬರುತ್ತಿದ್ದ ಸಂದರ್ಭದಲ್ಲಿ ಸರಕು ತುಂಬಿಸಿಕೊಂಡು ಲಾರಿ ಹುಬ್ಬಳಿಯಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಸಮಯದಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ಸಂದರ್ಭದಲ್ಲಿ ಕಾರಿನ ಚಾಲಕನಿಗೆ ಗಂಭೀರ ಗಾಯಗೊಂಡು ತಕ್ಷಣವೇ ಚಾಲಕನನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ಪುರುಷೋತ್ತಮ ದಾಸ್ ಬಿಜೂರು

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)