ಎಸ್. ಜನಾರ್ದನ್‍ಗೆ ಗುಲ್ವಾಡಿ ಗೌರವ ಪುರಸ್ಕಾರ

0
392

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ಎ.23 : ಗುಲ್ವಾಡಿ ಸಾಂಸ್ಕøತಿಕ ಪ್ರತಿಷ್ಠಾನವು ಎಸ್. ಜನಾರ್ದನ ಮರವಂತೆ ಅವರು ಪಂಚಾಯತ್ ರಾಜ್ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಗುಲ್ವಾಡಿ ಗೌರವ ಪ್ರಶಸ್ತಿ ನೀಡಿದೆ. ದಿ 9ರಂದು ಗುಲ್ವಾಡಿಯ ತೋಟದಮನೆಯಲ್ಲಿ ನಡೆದಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿರದಿದ್ದ ಅವರಿಗೆ ಇತ್ತೀಚೆಗೆ ಅವರ ಮನೆಯಲ್ಲಿ ಈ ಗೌರವ ಸಲ್ಲಿಸಲಾಯಿತು.

???????????????????????????????

ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಯಾಕೂಬ್ ಖಾದರ್ ಗುಲ್ವಾಡಿ, ಉಪನ್ಯಾಸಕ ಪ್ರದೀಪಕುಮಾರ ಶೆಟ್ಟಿ ಕೆಂಚನೂರು ಇದ್ದರು.

ವರದಿ : ಎಸ್.ಜನಾರ್ದನ ಮರವಂತೆ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)