ಸುಕ್ಮಾ ಹುತಾತ್ಮ ಯೋಧರ ಮಕ್ಕಳಿಗೆ ಕ್ರಿಕೆಟಿಗ ಗೌತಮ್ ಗಂಭೀರ್ ನೆರವು

0
594

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)
ನವದೆಹಲಿ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ಗುಂಡಿನ ದಾಳಿಗೆ ಬಲಿಯಾದ ಸಿಆರ್‌ಪಿಎಫ್‌ನ 25 ಹುತಾತ್ಮ ಯೋಧರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚ ಭರಿಸುವುದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಹೇಳಿದ್ದಾರೆ. 

Gambhir-martyrs 

ಹುತಾತ್ಮ ಯೋಧರ ಚಿತ್ರಗಳು ಹಾಗೂ ಮೃತಪಟ್ಟ ತಮ್ಮ ತಂದೆಯಂದಿರ ಮೃತದೇಹಗಳ ಮುಂದೆ ಅಳುತ್ತಿರುವ ಮಕ್ಕಳನ್ನು ಕಂಡು ನಡುಗಿ ಹೋದೆ. ತಕ್ಷಣ ಅವರ ಕುಟುಂಬಗಳಿಗೆ ಸಹಾಯ ಹಸ್ತ ಚಾಚಲು ನಿರ್ದೇರಿಸಿದೆ ಎಂದರು. 

ಕಳೆದ ಬುಧವಾರ ಪುಣೆ ವಿರುದ್ಧ ನಡೆದ ಪಂದ್ಯದಲ್ಲಿ ಕೆಕೆಆರ್ ನ ಆಟಗಾರರು ಕಪ್ಪು ಪಟ್ಟಿಧರಿಸುವ ಮೂಲಕ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)