ಉಪ್ಪುಂದ : ರಾಷ್ಟ್ರೀಯ ಹೆದ್ದಾರಿಗಳ ಅವ್ಯವಸ್ಥೆ

0
169

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

uppunda 1

ಬೈಂದೂರು ಮೇ.19 : ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಪಕ್ಕ ಚಂರಡಿ ವ್ಯವಸ್ಥೆಯಿಲ್ಲದೇ ಬಾರಿ ತೊಂದರೆ ಉಂಟಾಗುತ್ತಿದೆ. ಆದರೆ ಶುಕ್ರವಾರ ಬೆಳಿಗ್ಗೆ ಧಾರಾಕಾರ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತಿದ್ದು, ಇದಕ್ಕೆ ಸೂಕ್ತ ವ್ಯವಸ್ಥೆಯಿಲ್ಲದೇ ಸಾಕಷ್ಟು ಜನರಿಗೆ ತೊಂದರೆ ಉಂಟಾಗುತ್ತಿದೆ.

uppunda2

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನೀರು ತುಂಬಿದ್ದು, ಸ್ಥಳಿಯರು ತಿರುಗಾಡುವ ವೇಳೆ ವೇಗವಾಗಿ ಸಂಚರಿಸುವ ಘನ ವಾಹನಗಳ ಸಾಗುವ ಸಂದರ್ಭಲ್ಲಿ ಪಾದಾಚಾರಿಗಳ ಮೇಲೆ ಕೆಸರು ನೀರು ಹಾರುತ್ತದೆ. ಇದಕ್ಕೆಲ್ಲಾ ಸೂಕ್ತ ಕಾರಣವೇ ಚರಂಡಿ ವ್ಯವಸ್ಥೆ ಕಲ್ಪಿಸುವುದು. ರಾಷ್ಟ್ರೀಯ ಹೆದ್ದಾರಿ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಛೆತ್ತುಕೊಳ್ಳಬೇಕು.

ವರದಿ : ಪುರುಷೋತ್ತಮ ದಾಸ್ ಉಪ್ಪುಂದ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

dinetmedia