ಮಂಗಳೂರು : ಅಳಿವೆ ಬಾಗಿಲಿನಲ್ಲಿ ಬೋಟ್‌ ಮುಳಗಡೆ – 10 ಮೀನುಗಾರರು ಪಾರು

0
1227

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

boat_mishap

ಮಂಗಳೂರು : ಇಲ್ಲಿನ ಅಳಿವೆ ಬಾಗಿಲಿನಲ್ಲಿ  ಆಳ ಸಮುದ್ರ ಮೀನುಗಾರಿಕಾ ಬೋಟ್‌ವೊಂದು ಬುಧವಾರ  ರಾತ್ರಿ ಮುಳುಗಡೆಯಾಗಿದ್ದು ಅಪಾರ ನಷ್ಟ ಸಂಭವಿಸಿದೆ.

ಮೀನುಗಾರಿಕೆಗೆ ನಡೆಸಿ ವಾಪಾಸಾಗುತ್ತಿದ್ದ ವೇಳೆ ಘಟನೆ ನಡೆದಿದ್ದು, ಮರಳು ದಿಬ್ಬಕ್ಕೆ ಬಡಿದು ಅವಘಡ  ಸಂಭವಿಸಿದೆ.

ಲೋಕನಾಥ್ ಬೋಳಾರ್ ಅವರಿಗೆ ಸೇರಿದ ಬೋಟ್ ಇದಾಗಿದ್ದು ಅವಘಡ ನಡೆಯುವ ವೇಳೆ ಬೋಟ್‌ನಲ್ಲಿ  10 ಮಂದಿ ಮೀನುಗಾರರಿದ್ದರು.

ಮೀನುಗಾರರನ್ನು ಬೇರೆ ಬೋಟ್‌ನವರು ರಕ್ಷಿಸಿದ್ದು, ಸುಮಾರು 70 ಲಕ್ಷ ರೂಪಾಯಿ ನಷ್ಟ ಅಂದಾಜಿಸಲಾಗಿದೆ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 9

~ ಉದಯವಾಣಿ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

B.G.Mohandas (ಬೀಜಿ)

B.G.Mohandas; M.Pharm FAGE DBM Founder ; GulfKannadiga.com & Kannadigaworld.com; kollur.com, devadiga.com & byndoor.com | Formerly Head of Pharmacy at Gulf Medical University, Dubai & Professor KMC Manipal