ಬೈಂದೂರು ಚೊಚ್ಚಲ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

0
511

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕಂಬದಕೋಣೆ : ಕಂಬದಕೋಣೆ ಸಂವೇದನಾ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ತಾಲೂಕು ಘಟಕ ಚೊಚ್ಚಲ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನೀಲಾವರ ಸುರೇಂದ್ರ ಅಡಿಗ  ಬಿಡುಗಡೆಗೋಳಿಸಿದರು.

ಸಮ್ಮೇಳನವು ಅಚ್ಚುಕಟ್ಟಾಗಿ ನಡೆಯಲಿ ನಮ್ಮ ಸಹಕಾರ ಸಂಪೂರ್ಣವಾಗಿ ಇರಲಿದೆ ಎಂದು ನುಡಿಮಾತನ್ನು ಆಡುತ್ತಾ ಸಮ್ಮೇಳನವು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪರಿಷತ್ತಿನ ಅಧ್ಯಕ್ಷ ಎಚ್, ರವೀಂದ್ರ, ಜಿಲ್ಲಾ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಸುಬ್ರಹ್ಮಣ್ಯ ಭಟ್, ಸಮ್ಮೇಳನಾಧ್ಯಕ್ಷರು ಎಸ್. ಜನಾರ್ದನ ಮರವಂತೆ, ತಾಲ್ಲೂಕು ಗೌರವ ಕಾರ್ಯದರ್ಶಿಗಳಾದ ಪ್ರಕಾಶ ಹೆಬ್ಬಾರ್, ಗಣಪತಿ ಹೋಬಳಿದಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪುಂಡಲೀಕ ನಾಯಕ್, ಕೃಷ್ಣಗೋಪಾಲ ಹೆಬ್ಬಾರ್, ವಿ. ಎಚ್ ನಾಯಕ್, ಯು. ರಮೇಶ ವೈದ್ಯ, ಸಾಧನಾ ಸದಸ್ಯರಾದ ಸುಬ್ರಹ್ಮಣ್ಯ ಅವಭೃತ್, ದೇವಿದಾಸ ಶ್ಯಾನುಭಾಗ್, ಜತೀಂದ್ರ, ಕೇದಾರ್ ಇದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)