ಉಪ್ಪುಂದ : ಧ.ಗ್ರಾ. ಯೋಜನೆ ವತಿಯಿಂದ ಮಡಿಕಲ್ ಮಹಾಈಶ್ವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ಸಹಾಯಧನ ವಿತರಣೆ

0
510

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಧ.ಗ್ರಾ ಯೋಜನೆ ಖಂಬದಕೋಣೆ ವಲಯದ ಉಪ್ಪುಂದ ಬಿ ಇದರ ವತಿಯಿಂದ ಉಪ್ಪುಂದದ ಮಡಿಕಲ್ ಮಹಾಈಶ್ವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹಗ್ಗಡೆಯವರು 2,00,000 ರೂ ಚೆಕ್ ನ್ನು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಶಶಿರೇಖಾ ಪಿ, ಮೇಲ್ವಿಚಾರಕ ಪ್ರವೀಣ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಶೀಧರ ಖಾರ್ವಿ, ಸೇವಾಪ್ರತಿನಿಧಿ ರೇವತಿ, ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)