ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಿಕೆ ಕ್ರೀಡಾ ಸಮವಸ್ತ್ರ ವಿತರಣೆ

0
556

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಿಕೆ ನಾಡದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ದಿ. ನರಸಿಂಹ ಶೆಟ್ಟಿ ಜಡ್ಡಾಡಿ ಇವರ ಪುತ್ರ ನಿತೀಶ್ ಶೆಟ್ಟಿ ಹೋಟೆಲ್ ಉದ್ಯಮಿ ಮುಂಬೈ ನೀಡಿದ ಕ್ರೀಡಾ ಸಮವಸ್ತ್ರವನ್ನು ಶ್ರೀಯುತ ಸಂಜೀವ ಶೆಟ್ಟಿ. ಶೆಟ್ಟಿ ಎಸ್ಟೇಟ್ ಕೋಣ್ಕಿ ಇವರು ವಿತರಿಸಿದರು. ಸಭೆಯಲ್ಲಿ ನಾಗೇಶ್ ಭಟ್ sdmc ಅಧ್ಯಕ್ಷ,  ಪ್ರವೀಣ್ ಕುಮಾರ್ ಶೆಟ್ಟಿ ತಾ. ಪಂ. ಸದಸ್ಯರು ಕುಂದಾಪುರ, ಪೃಥ್ವೀಶ್ ಕುಮಾರ್ ಶೆಟ್ಟಿ ನಾಡ ಗ್ರಾಮ ಪಂಚಾಯತ್ ಸದಸ್ಯರು, ಸಾಕು ಮೊಗವೀರ ನಾಡ ಗ್ರಾಮ ಪಂಚಾಯತ್ ಸದಸ್ಯರು, ಶ್ರೀ ಜಡ್ಡಾಡಿ ರಾಜೀವ ಶೆಟ್ಟಿ ,  ಬಾಬು ಪೂಜಾರಿ, ವಿಜಯ ಮೆಂಡನ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)