ರಾಜ್ಯಮಟ್ಟದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರದಲ್ಲಿ ನಡೆದ ಆಶುಭಾಷಣ ಸ್ಪರ್ದೆಯಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಥಮ ಸ್ಥಾನ

0
483

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶ್ರೀ ಕುಕ್ಕೆ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರದಲ್ಲಿ ಆಯೋಜಿಸಿರುವ ಆಶುಭಾಷಣ ಸ್ಪರ್ದೆಯಲ್ಲಿ ವಿಜೇತರಾದ ಪೂರ್ಣಾ. ಎಸ. ಭಟ್ ಇವರು ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜು ಕೊಲ್ಲೂರು ಇವರಿಗೆ ನಿವೃತ್ತ ರಾಜ್ಯ ಸಂಯೋಜನಾಧಿಕಾರಿಯಾದ ಶ್ರೀಮತಿ ಗಾಯತ್ರಿ ರೆಡ್ಡಿ , ಪಿ.ಆರ್ ರವರು ಬಹುಮಾನವನ್ನು ನೀಡಿ ಗೌರವಿಸುತ್ತಾರೆ.

ಈ ಕಾರ್ಯಕ್ರಮದಲ್ಲಿ ರವೀಂದ್ರ ಎಸ್ , ಕಾರ್ಯನಿರ್ವಹಣಾಧಿಕಾರಿ , ಶ್ರೀ ಕುಕ್ಕೆ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಹಾಗೂ ಮಂಗಳೂರು ರಾಷ್ಟ್ರೀಯ ಸೇವಾ ಯೋಜನಾ ವಿಭಾಗಾಧಿಕಾರಿಯಾದ ಶ್ರೀಮತಿ ಸವಿತಾ ವೈ ಯವರು ಉಪಸ್ಥಿತರಿದ್ದರು. ಹಾಗೂ ಕಾಲೇಜಿನ ಪ್ರಾಂಶುಪಾಲೆಯಾದ ಪಾರ್ವತಿಯವರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)