ಜೆಸಿಐ ಉಪ್ಪುಂದ ಇದರ ನೂತನ ಅಧ್ಯಕ್ಷರಾಗಿ ಪುರುಷೋತ್ತಮದಾಸ್ ಉಪ್ಪುಂದ ಆಯ್ಕೆ

0
484

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಜೆಸಿಐ ಉಪ್ಪುಂದ ಇದರ ನೂತನ ಅಧ್ಯಕ್ಷರಾಗಿ ಪುರುಷೋತ್ತಮದಾಸ್ ಉಪ್ಪುಂದ ಆಯ್ಕೆಯಾಗಿದ್ದಾರೆ ಉಪ್ಪುಂದ ದೇವಾಡಿಗರ ಸಂಘದ ಕಾರ್ಯದರ್ಶಿಯಾಗಿ ಪ್ರಸ್ತುತ ಬಾರ್ಕೂರು ಶ್ರೀ ಏಕನಾಥೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯ ಸದಸ್ಯರಾಗಿ ಹಾಗೂ ದೇವಾಡಿಗ ಅಕ್ಷಯಕಿರಣ ಸೇವಾ ಫೌಂಡೇಶನ್ ಇದರ ಸದಸ್ಯರಾಗಿ ಹಾಗೂ ಮಂಗಳ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಲಿ.ಕುಂದಾಪುರ ಶಾಖೆಯ ವ್ಯವಸ್ಥಾಪಕರಾಗಿರುವ ಇವರು ಬೈಂದೂರು ವಲಯ ಮತ್ತು ಕುಂದಾಪುರ ಭಾಗದ ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ನಮ್ಮ ಊರಿನ ಸಮಸ್ತ ಕಾರ್ಯವೈಖರಿಗಳ ಬಗ್ಗೆ ಚಿಂತನೆ ನಡೆಸಿ, ಜಾಗರೂಕರಾಗಿ ನಡೆಯುವ, ಕ್ರಿಯಾಶೀಲತೆ ಗುಣಗಳನ್ನು ಬೆಳೆಸಿಕೊಂಡಿರುತ್ತಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)