ಬೈಂದೂರು ಪಟ್ಟಣ ಪಂಚಾಯತಿ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನಾ ಸಭೆ

0
296

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ಪಟ್ಟಣ ಪಂಚಾಯತಿ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನಾ ಸಭೆ ಕೊಲ್ಲೂರಿನಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಬಿ.ವೈ ರಾಘವೇಂದ್ರರವರು ಬಾಕಿ ಇರುವ ಕಡತಗಳನ್ನು ಕೂಡಲೇ ಬಗೆಹರಿಸಬೇಕೆಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)