ಬೈಂದೂರು ತಾಲೂಕು,ತಗ್ಗಸೆ೯ಗ್ರಾಮದ ಎತ್ತಬೇರು ಪ್ರದೇಶದ ಕಟ್ಟಡ ಕಾಮಿ೯ಕರ ಸಭೆ

0
607

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ತಾಲೂಕು, ತಗ್ಗಸೆ೯ಗ್ರಾಮದ ಎತ್ತಬೇರು ಪ್ರದೇಶದ ಕಟ್ಟಡ ಕಾಮಿ೯ಕರ ಸಭೆಯು ಜರಗಿತು.

ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಸಂಘದ ಪ್ರಧಾನ ಕಾಯ೯ದಶಿ೯ ಗಣೇಶ ತೊಂಡೆಮಕ್ಕಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಕಟ್ಟಡ ಕಾಮಿ೯ಕರು ತಮ್ಮ ಜೀವನ ಭದ್ರತೆಗಾಗಿ ಕಾಮಿ೯ಕ ಇಲಾಖೆಯ ಗುರುತಿನ ಚೀಟಿ ಪಡೆದು ಕಲ್ಯಾಣ ಮಂಡಳಿಯ ವತಿಯಿಂದ ಸಿಗುವ ವಿವಿಧ ಸೌಲಭ್ಯ ಪಡೆಯಲು ಸಂಘಟಿತರಾಗಬೇಕು ಎಂದು ಹೇಳಿದರು.ಮುಖಂಡರಾದ ಗಣೇಶ ಮೊಗವೀರ,ವೆಂಕಟೇಶ ಕೋಣಿ ಶುಭ ಕೋರಿ ಮಾತನಾಡಿದರು. ಎತ್ತಬೇರು ಕಟ್ಟಡ ಕಾಮಿ೯ಕರ ಸಂಘ ರಚಿಸಿ,ನೂತನ ಸಮಿತಿ ಆಯ್ಕೆ ಮಾಡಲಾಯಿತು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)